ಮೈಸೂರಿನ ಡ್ರಗ್ಸ್ ಪೆಡ್ಲರ್ ಗಳಿಗೆ ಖಾಕಿ ಡ್ರಿಲ್…ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್…

ಮೈಸೂರು,ಜ23,Tv10 ಕನ್ನಡ
ಡ್ರಗ್ಸ್ ದಂಧೆಯಲ್ಲಿ ತೊಡಗಿದ ಆರೋಪ ಹೊತ್ತಿರುವ ಪೆಡ್ಲರ್ ಗಳಿಗೆ ಮೈಸೂರಿನ ಖಾಕಿ ಪಡೆ ಸಮರ ಸಾರಿದೆ.ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಡ್ರಗ್ಸ್ ಪೆಡ್ಲರ್ ಗಳ ಮನೆ ಮೇಲೆ ದಾಳಿ ನಡೆಸಿದ ಖಾಕಿ ಪಡೆ ಡ್ರಿಲ್ ಮಾಡಿಸಿದೆ.ಆರೋಪ ಹೊತ್ತಿರುವ ಸುಮಾರು 30 ಕ್ಕೂ ಹೆಚ್ಚು ಪೆಡ್ಲರ್ ಗಳನ್ನ ಮೇಟಗಳ್ಳಿ ಪೊಲೀಸ್ ಠಾಣೆ ಕರೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.ಡ್ರಗ್ಸ್ ದಂಧೆಯಲ್ಲಿ ತೊಡಗಿದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ರವರಿಗೆ 4 ಎಸಿಪಿ ಗಳು,20 ಇನ್ಸ್ಪೆಕ್ಟರ್ ಗಳು ಸಾಥ್ ನೀಡಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *