ಸಾ.ರಾ.ಮಹೇಶ್ ಪುತ್ರ ನಿಂದ ಪದವಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ…

ಸಾ.ರಾ.ಮಹೇಶ್ ಪುತ್ರ ನಿಂದ ಪದವಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ…

ಸಾ.ರಾ.ಮಹೇಶ್ ಪುತ್ರ ನಿಂದ ಪದವಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ…

ಮೈಸೂರು,ಜ24,Tv10 ಕನ್ನಡ
ಕೆ.ಆರ್.ನಗರದ ಪ್ರಥಮ ದರ್ಜೆ ಕಾಲೇಜಿನ ವಿಧ್ಯಾರ್ಥಿಗಳಿಗೆ ಸಾ.ರಸ.ಸ್ನೇಹ ಬಳಗ ವತಿಯಿಂದ ನೋಟ್ ಬುಕ್ ವಿತರಿಸಲಾಯಿತು. ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಾರಾ ಮಹೇಶ್ ರವರ ನೇತೃತ್ವದಲ್ಲಿ ಸತತ 19 ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದುಇಂದು ಸಾರಾ ಸ್ನೇಹ ಬಳಗದ ವತಿಯಿಂದ ವಿತರಣೆ ಮಾಡಲಾಯಿತು. ನೋಟ್ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಸಾ.ರಾ.ಮಹೇಶ್ ಪುತ್ರ ಜಯಂತ್ ರವರು ನೋಟ್ ಬುಕ್ ಗಳನ್ನ ವಿತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು ಹಾಜರಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *