ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವಪತ್ತೆ…
- Crime
- January 24, 2023
- No Comment
- 179
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವಪತ್ತೆ…
ಹುಣಸೂರು,ಜ24,Tv10 ಕನ್ನಡ ಹುಣಸೂರು ತಾಲೂಕಿನ ಕುಪ್ಪೆ ಕೊಳಘಟ್ಟ ಗ್ರಾಮದ ಬಳಿ ಅಪರಿಚಿತ ಶವ ಪತ್ತೆಯಾಗಿದೆ.ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ…