ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಮೈಸೂರು,ಜ25,Tv10 ಕನ್ನಡ
ನೂತನವಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಚೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು ಹಾಗೂ ಸಹಾಯಕ ಅಭಿಯಂತರ ಲೋಕೇಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಬಾಕರು.ಸೈಯದ್ ಮುಜಾಹಿದ್ದೀನ್ ಎಂಬುವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು ಇಬ್ಬರು ಆರೋಪಿಗಳನ್ನ ಬಲೆಗೆ ಸಿಲುಕಿಸಿದ್ದಾರೆ.

ಆರ್.ಆರ್.ನಂಬರ್ ನೀಡಲು 1,50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.70 ಸಾವಿರಕ್ಕೆ ತೀರ್ಮಾನವಾಗಿ 50 ಸಾವಿರ ಲಂಚ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಅಪರ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಪೊಲೀಸ್ ಮಹಾನಿರ್ದೇಶಕ ಸುಬ್ರಹ್ಮಣ್ಯೇಶ್ವರ ರಾವ್ ರವರ ಮಾರ್ಗದರ್ಶನದಲ್ಲಿ ಅಧೀಕ್ಷಕರಾದ ಸುರೇಶ್ ಬಾಬು,ಡಿವೈಎಸ್ಪಿ ಕೃಷ್ಣಯ್ಯ ಹಾಗೂ ಮಾಲತೀಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಉಮೇಶ್,ರೂಪಶ್ರೀ,ಲೋಕೇಶ್, ಸಿಬ್ಬಂದಿಗಳಾದ ಜಗದೀಶ್,ರಂಗಲಕ್ಷ್ಮಿ,ಲೋಕೇಶ್,ಪ್ರಕಾಶ್,ಕಾಂತರಾಜ್,ಪ್ರತೀಪ್,ಲೋಕೇಶ್,ಮೋಹನ್,ಪರಶುರಾಮ್,ಸುಂದರೇಶ್ ಟ್ರಾಪ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *