32 C
Mysore
Monday, June 21, 2021

TV10Kannada

130 POSTS0 COMMENTS

ಮೈಸೂರಿನಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್…

ಲಾಕ್‌ಡೌನ್ ನಡುವೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮದುವೆ ಮಾಡಲು ಸಿದ್ದತೆ ನಡೆಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಸ್ನೇಹಿತೆ ನೀಡಿದ ಮಾಹಿತಿಯಿಂದ ಪೊಲೀಸರು ಮಧ್ಯಪ್ರವೇಶಿಸಿ...

ಮಗು ಮಾರಾಟ…ಮೊಬೈಲ್ ನಲ್ಲೇ ಸೆಟಲ್ಮೆಂಟ್…

  ಜನಿಸಿದ ಮೂರುದಿನದ ಗಂಡು‌ಮಗು ಮೊಬೈಲ್ ನಲ್ಲೇ ವ್ಯವಹರಿಸಿ ಮಾರಾಟ ಮಾಡಿದ ಶಾಕಿಂಗ್ ಪ್ರಕರಣವೊಂದು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಬೆಂಗಳೂರಿನಿಂದ ಎಚ್.ಡಿ.ಕೋಟೆ ತಾಲೋಕಿನ...

ಸಾ.ರಾ.ಕಲ್ಯಾಣಮಂಟಪ ವಿವಾದ ವಿಚಾರ…ಸರ್ವೆ ಕಾರ್ಯ ಆರಂಭ…

ಸಾ.ರಾ.ಚೌಟ್ರಿ ರಾಜಾಕಾಲುವೆ ಒತ್ತುವರಿಯಾಗಿ ನಿರ್ಮಾಣವಾಗಿದೆ ಎಂಬ ಆರೋಪಕ್ಕೆ ಅಂತ್ಯ ಹಾಡಲು ಜಿಲ್ಲಾಡಳಿತ ಮುಂದಾಗಿದೆ. ಕಲ್ಯಾಣಮಂಟಪದ ಬಳಿ ಸರ್ವೇ ಕಾರ್ಯ ಆರಂಭವಾಗಿದೆ.ಎಸಿ ವೆಂಕಟರಾಜು ಹಾಗೂ ತಹಶಿಲ್ದಾರ್...

ರಾಜಾಕಾಲುವೆ ಮೇಲೆ ಸಾ.ರಾ.ಕನ್ವೆನ್ಷನ್ ಹಾಲ್ ನಿರ್ಮಾಣ ಆರೋಪ ವಿಚಾರ…ಪರಿಶೀಲನೆಗೆ ಸಮಿತಿ ರಚನೆ…

ರಾಜಾಕಾಲುವೆ ಮೇಲೆ ಸಾ.ರಾ.ಕನ್ವೆನ್ಷನ್ ಹಾಲ್ ನಿರ್ಮಾಣವಾಗಿದೆ ಎಂದು ನಿರ್ಗಮಿತ ಡಿ.ಸಿ.ರೋಹಿಣಿ ಸಿಂಧೂರಿ ಮಾಡಿದ ಆರೋಪದ ಹಿನ್ನಲೆ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಲು ತಂಡ ರಚಿಸಿದ್ದಾರೆ.೭...

ಬಾವಿಯಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ…15 ದಿನಗಳ ನಂತರ ಹೊರಬಂದ ನಾಗಪ್ಪ…

15 ದಿನಗಳಿಂದ ಬಾವಿಯಲ್ಲಿ ಬಿದ್ದಿದ್ದ ಹಾವನ್ನ ರಕ್ಷಿಸುವಲ್ಲಿ ಉರಗಪ್ರೇಮಿ ಸೂರ್ಯಕೀರ್ತಿ ಯಶಸ್ವಿಯಾಗಿದ್ದಾರೆ.ಬಾವಿಯೊಳಗೆ ಬಿದ್ದು 15 ದಿನಗಳಿಂದ ಬಿದ್ದು ಮೇಲೆ ಬರಲು ಸಾಧ್ಯವಾಗದೆ ನರಳಾಡುತ್ತಿದ್ದ ನಾಗರಹಾವನ್ನ...

ಪ್ರತಾಪ್ ಸಿಂಹ ಹಾಗೂ ಸಿದ್ದರಾಮಯ್ಯ ನಡುವೆ ಮುಂದುವರೆದ ಟ್ವೀಟ್ ವಾರ್…

ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಮುಂದುವರೆದಿದೆ.ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ರವರ ಟ್ವೀಟ್ ಗೆ...

ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ವಾಟಾಳ್ ಪ್ರತಿಭಟನೆ…ಸೈಕಲ್ ಸವಾರಿ ಮಾಡಿ ಆಕ್ರೋಷ…

ಕೊನೆಗೂ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ.ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿದ ಕೇಂದ್ರ ಸರ್ಕಾರದ ವಿರುದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ಆಕ್ರೋಷ...

ಮೈಸೂರು ಮೇಯರ್ ಚುನಾವಣೆಗೆ ತಡೆ ನೀಡಿದ ಹೈಕೋರ್ಟ್…

ಮೈಸೂರು ಮೇಯರ್ ಚುನಾವಣೆಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.ಜೂನ್ 21ರ‌ ನಂತರ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದು ಕೋರ್ಟ್ ಸೂಚಿಸಿದೆ.ಕೋವಿಡ್ ಸಂದರ್ಭದಲ್ಲಿ...

ಸಾ.ರಾ.ಮಹೇಶ್ ಏಕಾಂಗಿ ಪ್ರತಿಭಟನೆ…ರೋಹಿಣಿ ಸಿಂಧೂರಿ ವಿರುದ್ದ ತನಿಖೆಗೆ ಒತ್ತಾಯ…

  ಸಾ.ರಾ.ಮಹೇಶ್ ಒಡೆತನದಲ್ಲಿರುವ ದಟ್ಟಗಳ್ಳಿಯ ಕಲ್ಯಾಣಮಂಟಪದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಶಾಸಕ ಸಾ.ರಾ.ಮಹೇಶ್ ಮೈಸೂರಿನಲ್ಲಿರುವ ಪ್ರಾದೇಶಿಕ ಆಯುಕ್ತರ...

ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ ಮಾಡಿದ ವಿಶ್ವನಾಥ್…ರೋಹಿಣಿ ಸಿಂಧೂರಿ ಪರ ಭರ್ಜರಿ ಬ್ಯಾಟಿಂಗ್…

ನೂತನ ಜಿಲ್ಲಾಧಿಕಾರಿ ಬಗಾದಿ ಗೌತಮ್ ರನ್ನ ಎಂಎಲ್ಸಿ ವಿಶ್ವನಾಥ್ ಇಂದು ಅವರ ಕಚೇರುಯಲ್ಲಿ ಭೇಟಿ ಮಾಡಿದರು.ಜಿಲ್ಲಾಧಿಕಾರಿ ಜೊತೆ ಕೆಲಕಾಲ ಮಾತುಕತೆ ನಡೆಸಿದರು.ಹಿಂದಿನ ಜಿಲ್ಲಾಧಿಕಾರಿ ಮಾಡಿರುವ...

TOP AUTHORS

18 POSTS0 COMMENTS
130 POSTS0 COMMENTS
- Advertisment -

Most Read

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...