32 C
Mysore
Monday, January 17, 2022
Home Entertainment

Entertainment

ಎಸ್.ಎಂ.ಕೃಷ್ಣ ಅವರಿಂದ ದಸರಾ ಉದ್ಘಾಟನೆ; ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ

ಬೆಂಗಳೂರು: ಇಡೀ ವಿಶ್ವವನ್ನೇ ಬೆಂಗಳೂರಿನತ್ತ ತಿರುಗಿ ನೋಡುವಂತೆ ಮಾಡಿದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರನ್ನು ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆಯ್ಕೆ ಮಾಡಿರುವ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ಚಿತ್ರರಂಗದ ಮೇಲೆ ಮತ್ತೆ ಲಾಕ್ ಡೌನ್ ಹೇರಬೇಡಿ… ದುನಿಯಾ ವಿಜಿ ಮನವಿ…

ಕೊರೊನಾ ಎರಡನೇ ಅಲೆ ಅಪ್ಪಳಿಸಿದೆ.ಎರಡನೇ ಅಲೆಯ ಆರ್ಭಟವನ್ನ ಹತ್ತಿಕ್ಕಲು ಈಗಾಗಲೇ ಸರ್ಕಾರ ಕಠಿಣ ನಿಯಮಗಳನ್ನ ಪಾಲಿಸಲು ಸಾರ್ವಜನಿಕರಿಗೆ ಸೂಚನೆ ನೀಡಿದೆ.ಮೊದಲನೆಯದಾಗಿ ಈ ನಿಯಮ ಸಿನಿಮಾ...

ಬರಲಿದೆ ಸಿಡಿ ಲೇಡಿ ಸಿನೆಮಾ…ಟೈಟಲ್ ನೊಂದಾಯಿಸಿದ ಸಂದೇಶ್ ನಾಗರಾಜ್…

ಮಾಜಿ ಸಚಿವ ರಮೇಶ್ ಜಾರಕಿಹೋಳಿ ರಾಸಲೀಲೆ ಪ್ರಕರಣ ಸಿನಿಮಾ ಆಗಲಿದೆಯಾ ಎಂಬ ಚರ್ಚೆ ಗಾಂಧಿನಗರದಲ್ಲಿ ಶುರುವಾಗಿದೆ.ಕಾರಣ ಇಷ್ಟೆ ಸಿಡಿ ಲೇಡಿ ಸಿನಿಮಾಗಾಗಿ ಟೈಟಲ್‌ ನೋಂದಣಿ...

ಪಾಕಿಸ್ತಾನ ಜಿಂದಾಬಾದ್, ಅಲ್ಲಾಹೋ ಅಕ್ಬರ್ ಅಂದಿದ್ದರೆ ಕಾಂಗ್ರೆಸ್ ಗೆ ಖುಷಿ ಆಗುತಿತ್ತಾ..?ಈಶ್ವರಪ್ಪ ವಾಗ್ಧಾಳಿ…

ಜೈಶ್ರೀರಾಮ್ ಎಂದು ಘೋಷಣೆ ಕೂಗಿದ ಹಿನ್ನಲೆ ಪ್ರತಿಭಟನಾ ಸಮಾವೇಶ ನಡೆಸಿದ ಕಾಂಗ್ರೆಸ್ ವಿರುದ್ದ ಸಚಿವ ಈಶ್ವರಪ್ಪ ಹರಿಹಾಯ್ದಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಅಲ್ಲಹೋ ಅಕ್ಬರ್ ಎಂದು...

ಪತ್ನಿ ಜೊತೆ ಸಚಿವ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್…ಚಿಕ್ಕಗಳೂರು ಉತ್ಸವದಲ್ಲಿ ಸಂಭ್ರಮ…

ಚಿಕ್ಕಮಗಳೂರು ಹಬ್ಬದಲ್ಲಿ ಸಚಿವ ಸಿ.ಟಿ.ರವಿ ದಂಪತಿ ಸಮೇತ ಭರ್ಜರಿ ಸ್ಟೆಪ್ಸ್ ಹಾಕಿ ಎಂಜಾಯ್ ಮಾಡಿದ್ದಾರೆ.ಮಕ್ಕಳು ಸಹ ಸಿ.ಟಿ.ರವಿ ಹೆಜ್ಜೆಗೆ ಜೊತೆಯಾಗಿದ್ದಾರೆ.ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಚಿಕ್ಕಮಗಳೂರು...

ಮೈಸೂರಿಗೆ ಚಿತ್ರ ನಗರಿ ಬರಲಿ…ಸಾರ್ವಜನಿಕರ ಸಹಿ ಸಂಗ್ರಹಣೆ.

ಚಿತ್ರ ನಗರಿ ಮೈಸೂರಿಗೆ ಬರಬೇಕೆಂಬ ಅಭಿಲಾಷೆಯಿಂದ ಪಾತಿ ಫೌಂಡೇಷನ್ ವತಿಯಿಂದ ಅಗ್ರಹಾರ ವೃತ್ತದಲ್ಲಿ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನವನ್ನು ಮಾಡಲಾಯಿತು. ಅಭಿಯಾನಕ್ಕೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣಗೌಡ ನೀಡಿದರು.ಇದೇ ವೇಳೆ...
- Advertisment -

Most Read

ನೀರಿನ ಶುಲ್ಕ ಬಾಕಿಗೆ ಬಡ್ಡಿ ವಿಧಿಸಿರುವ ಪಾಲಿಕೆ…ಕೈ ಬಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ…

ಮೈಸೂರು,ಜ.17.Tv10 kannadaಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನೀರಿನ ಶುಲ್ಕ ಹೆಚ್ಚಳ ಹಾಗೂ ಬಾಕಿ ಮೊತ್ತಕ್ಕೆ ಬಡ್ಡಿ ವಿಧಿಸಿರುವ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಕಳವಳ...

ಸ್ಮಾರ್ಟ್ ಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಾಜಶೇಖರ್…

ಮೈಸ್ಮಾರ್ಟ್ ಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಾಜಶೇಖರ್ಸೂರು,ಜ.17.Tv10 kannadaರಸ್ತೆಯಲ್ಲಿ ಬೆಲೆಬಾಳುವ ವಸ್ತುಗಳು ದೊರೆತರೆ ಖುಷಿಯಾಗಿ ಹೊಡೆದುಕೊಂಡು ಹೋಗುವವರೇ ಹೆಚ್ಚು ಮಂದಿ ಇದ್ದಾರೆ.ಇಂತಹವರ ಮಧ್ಯೆ ಖಾಸಗಿ...

ನಿವೇಶನ ಖಾತೆ ಬದಲಾವಣೆ ವಿಚಾರದಲ್ಲಿ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಬನ್ನೂರು,ಜ.16. Tv10 Kannadaಪತಿಯ ಹೆಸರಿನಲ್ಲಿದ್ದ ಖಾಲಿನಿವೇಶನ ಪತ್ನಿ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಟಿ.ನರಸೀಪುರ...

ಚಿಕ್ಕಪ್ಪನ ಜೊತೆ ಪತ್ನಿಯ ಅಕ್ರಮ ಸಂಭಂಧ…ಮಗನನ್ನು ಕೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ…

ಬೆಂಡಿಗನವಿಲೆ,ಜ.15.Tv10 Kannadaಎಲ್.ಐ.ಸಿ.ಏಜೆಂಟ್ ಆಗಿರುವ ಚಿಕ್ಕಪ್ಪನ ಜೊತೆ ಅಕ್ರಮ ಸಂಭಂಧ ಇರಿಸಿಕೊಂಡಿದ್ದ ಪತ್ನಿಯ ವರ್ತನೆಗೆ ಬೇಸತ್ತ ಪತಿರಾಯ ತನ್ನ ಮಗನನ್ನ ಕೊಂದು ತಾನೂ ಕೆರೆಗೆ ಹಾರಿ...